ಕೋರ್ಸ್ : ಸ್ಟ್ಯಾಂಡ್ ಅಪ್ ಇಂಡಿಯಾ ಸ್ಕೀಮ್ ಕೋರ್ಸ್
ಸೆಷನ್ : ಕೋರ್ಸ್ ನ ಪರಿಚಯ ,
ಸದಸ್ಯ : Unknown
ಕೋರ್ಸ್ : ಸ್ಟ್ಯಾಂಡ್ ಅಪ್ ಇಂಡಿಯಾ ಸ್ಕೀಮ್ ಕೋರ್ಸ್
ಸೆಷನ್ : ಕೋರ್ಸ್ ನ ಪರಿಚಯ ,
ಸದಸ್ಯ : Unknown
15m 4s
13m 37s
9m 53s
11m
17m 36s
11m 26s
8m 53s
ಸೆಷನ್ : ಕೋರ್ಸ್ ನ ಪರಿಚಯ ,
ಸದಸ್ಯ : Unknown
ಸೆಷನ್ : ಕೋರ್ಸ್ ನ ಪರಿಚಯ ,
ಸದಸ್ಯ : Unknown
ಸ್ಟ್ಯಾಂಡ್ ಅಪ್ ಇಂಡಿಯಾ ಸ್ಕೀಮ್ ಕೋರ್ಸ್ ಅನ್ನು ಮಹತ್ವಾಕಾಂಕ್ಷಿ ಉದ್ಯಮಿಗಳಿಗಾಗಿ ಮತ್ತು ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯ ವಿವರಗಳನ್ನು ಅರ್ಥಮಾಡಿಕೊಳ್ಳಲು ಬಯಸುವವರಿಗಾಗಿ ವಿನ್ಯಾಸಗೊಳಿಸಲಾಗಿದೆ. ಈ ಯೋಜನೆಯಡಿಯಲ್ಲಿ ಸಾಲಕ್ಕಾಗಿ ಅರ್ಜಿಯನ್ನು ಹೇಗೆ ಸಲ್ಲಿಸುವುದು ಎಂಬುದರ ಬಗ್ಗೆ ಸಹ ಅಗತ್ಯ ಮಾಹಿತಿಯನ್ನು ಈ ಕೋರ್ಸ್ ಒದಗಿಸುತ್ತದೆ. ಜೊತೆಗೆ ತಮ್ಮ ಬಿಸಿನೆಸ್ ಗಾಗಿ ನವೀನ ಆಲೋಚನೆಗಳನ್ನು ಹೊಂದಿರುವ ಆದರೆ ಹೆಚ್ಚಿನ ಹಣಕಾಸಿನ ಸಂಪನ್ಮೂಲಗಳ ಕೊರತೆಯನ್ನು ಎದುರಿಸುತ್ತಿರುವ ವ್ಯಕ್ತಿಗಳಿಗಾಗಿ ಈ ಕೋರ್ಸ್ ಹೆಚ್ಚು ಸೂಕ್ತವಾಗಿದೆ.
ಅರ್ಹತಾ ಮಾನದಂಡಗಳು, ಸಾಲದ ವಿವರಗಳು, ಅರ್ಜಿ ಪ್ರಕ್ರಿಯೆ ಮತ್ತು ಸಾಲಕ್ಕೆ ಅಗತ್ಯವಿರುವ ದಾಖಲಾತಿಗಳನ್ನು ಒಳಗೊಂಡಂತೆ ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಗೆ ಸಂಬಂಧಿಸಿದ ವಿವಿಧ ವಿಷಯಗಳನ್ನು ಸಹ ಈ ಕೋರ್ಸ್ ಒಳಗೊಂಡಿದೆ. ಇದರ ಜೊತೆಗೆ ಮಾರುಕಟ್ಟೆ ಸಂಶೋಧನೆ, ಉತ್ಪನ್ನ ಅಭಿವೃದ್ಧಿ ಮತ್ತು ಗ್ರಾಹಕರ ಸ್ವಾಧೀನ ಸೇರಿದಂತೆ ಭಾರತದಲ್ಲಿನ ಒಟ್ಟಾರೆ ಉದ್ಯಮಶೀಲ ಪರಿಸರ ವ್ಯವಸ್ಥೆಯ ಒಳನೋಟಗಳನ್ನು ಸಹ ಕೋರ್ಸ್ ಒದಗಿಸುತ್ತದೆ.
ಈ ಕೋರ್ಸ್ ಅನ್ನು ಇಂಟರಾಕ್ಟಿವ್ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ ಇದರ ಜೊತೆಗೆ ಪ್ರಾಯೋಗಿಕ ಉದಾಹರಣೆಗಳು ಮತ್ತು ಕೇಸ್ ಸ್ಟಡೀಸ್ ಅನ್ನು ಸಹ ಒದಗಿಸಲಾಗಿದೆ ಮತ್ತು ಕಲಿಯುವವರಿಗೆ ಪ್ರೋಸೆಸ್ ಅನ್ನು ಉತ್ತಮವಾಗಿ ಅರ್ಥಮಾಡಿಕೊಳ್ಳಲು ಇದು ಸಹಾಯ ಮಾಡುತ್ತದೆ.
ಸ್ಟಾಂಡ್ ಅಪ್ ಇಂಡಿಯಾ ಸ್ಕೀಮ್ ಕೋರ್ಸ್ ನಲ್ಲಿ ನಿಮಗೆ ಅಗತ್ಯವಿರುವ ಎಲ್ಲ ಜ್ಞಾನ ಮತ್ತು ಕೌಶಲ್ಯಗಳು ಇವೆ. ಇದರ ಜೊತೆಗೆ ಅಗತ್ಯವಿರುವ ದಾಖಲಾತಿಗಳು, ಅರ್ಹತಾ ಮಾನದಂಡಗಳು ಮತ್ತು ಅಪ್ಲಿಕೇಶನ್ ಪ್ರಕ್ರಿಯೆಯಲ್ಲಿ ಒಳಗೊಂಡಿರುವ ಹಂತಗಳ ಬಗ್ಗೆಯೂ ಸಹ ಸ್ಪಷ್ಟವಾಗಿ ಮಾರ್ಗದರ್ಶನ ಮಾಡಲಾಗಿದೆ. ನೀವು ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯಡಿಯಲ್ಲಿ ಸಾಲಕ್ಕಾಗಿ ಅರ್ಜಿ ಸಲ್ಲಿಸಲು ಯೋಚಿಸ್ತಿದ್ದೀರಿ ಅಂದ್ರೆ ಈಗಲೇ ಈ ಕೋರ್ಸ್ ನ್ನು ವೀಕ್ಷಿಸಿ ಅರ್ಥಮಾಡಿಕೊಂಡು ಈ ಯೋಜನೆಯ ಲಾಭ ಪಡೆದುಕೊಳ್ಳಿ
ಈ ಕೋರ್ಸ್ ಒಳಗೊಂಡಿದೆ