IndianMoney
 0 from 0 ರೇಟಿಂಗ್‌ಗಳು
 2Hrs 28Min

ಸಾವಯವ ದಾಳಿಂಬೆ ಕೃಷಿ ಕೋರ್ಸ್

ಈ ಕೋರ್ಸ್‌ ಮೂಲಕ ಸಾವಯವ ದಾಳಿಂಬೆ ಕೃಷಿ ಮಾಡಿ ಉತ್ತಮ ಆದಾಯ ಗಳಿಸುವ ತಂತ್ರಗಳನ್ನು ಕಲಿಯುತ್ತೀರಿ

ಈ ಕೋರ್ಸ್ ಇಲ್ಲಿ ಮಾತ್ರ ಲಭ್ಯವಿದೆ:

 
ಕೃಷಿ ಕೋರ್ಸ್‌ಗಳು(157)
ವ್ಯಾಪಾರ ಕೋರ್ಸ್‌ಗಳು(140)
ವೈಯಕ್ತಿಕ ಹಣಕಾಸು ಕೋರ್ಸ್‌ಗಳು(52)
 
  • 1
    ಕೋರ್ಸ್ ಪರಿಚಯ

    10m 28s

  • 2
    ಮಾರ್ಗದರ್ಶಕರ ಪರಿಚಯ

    9m 31s

  • 3
    ಸಾವಯವ ದಾಳಿಂಬೆ ಕೃಷಿ ಮತ್ತು ತಳಿಗಳು

    16m 46s

  • 4
    ಬಂಡವಾಳ ಮತ್ತು ಸರ್ಕಾರದ ಸೌಲಭ್ಯ

    16m 16s

  • 5
    ಅಗತ್ಯ ಭೂಮಿ, ಮಣ್ಣು ಮತ್ತು ಹವಾಮಾನ

    11m 13s

  • 6
    ಭೂಮಿ ಸಿದ್ಧತೆ, ನಾಟಿ ಮತ್ತು ಕಾರ್ಮಿಕರ ಅಗತ್ಯತೆ

    25m 12s

  • 7
    ನೀರು, ಗೊಬ್ಬರ ಮತ್ತು ರೋಗ ನಿಯಂತ್ರಣ

    13m 21s

  • 8
    ಕಟಾವು, ಕಟಾವಿನ ನಂತರದ ಪ್ರಕ್ರಿಯೆ ಮತ್ತು ಇಳುವರಿ

    18m 7s

  • 9
    ಬೆಲೆ, ಮಾರುಕಟ್ಟೆ, ರಫ್ತು, ಖರ್ಚು ಮತ್ತು ಲಾಭ

    14m 52s

  • 10
    ಸವಾಲು ಮತ್ತು ಮಾರ್ಗದರ್ಶಕರ ಕಿವಿಮಾತು

    12m 24s

ಯಾವುದೇ ದಾಖಲೆಗಳು ಕಂಡುಬಂದಿಲ್ಲ

ಕೃಷಿ ಉದ್ಯಮಿಯಾಗಬೇಕೆಂಬ ಹಂಬಲವಿದೆಯೇ? ಸಾವಯವ ಕೃಷಿಯ ಸಾಧ್ಯತೆಗಳನ್ನು ಬಳಸಿಕೊಳ್ಳಲು ಬಯಸುವಿರಾ? ಹಾಗಾದರೆ, ನಿಮಗಾಗಿ ಒಂದು ಸುವರ್ಣಾವಕಾಶ! ನಮ್ಮ ಈ ಕೋರ್ಸ್, ನಿಮ್ಮ ಸ್ವಂತ ಸಾವಯವ ದಾಳಿಂಬೆ ಕೃಷಿ ವ್ಯವಹಾರವನ್ನು ಹೇಗೆ ಪ್ರಾರಂಭಿಸಬೇಕು ಮತ್ತು ಅದರಿಂದ ಹೇರಳ ಲಾಭ ಗಳಿಸಬೇಕು ಎಂಬುದರ ಕುರಿತು ಸಮಗ್ರ ಮಾರ್ಗದರ್ಶನ ನೀಡುತ್ತದೆ. ಈ ಕ್ಷೇತ್ರದಲ್ಲಿ ದಶಕಗಳ ಅನುಭವ ಮತ್ತು ಅವಿರತ ಶ್ರಮವನ್ನು ಹೊಂದಿರುವ ಅನುಭವಿ ಸಾವಯವ ಕೃಷಿ ತಜ್ಞರಾದ ಬಸವರಾಜ ಗುಡ್ಲನೂರ ಅವರ ಮಾರ್ಗದರ್ಶನದಲ್ಲಿ ಈ ಕೋರ್ಸ್, ಕೃಷಿಯ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಲು ಅಗತ್ಯವಾದ ಜ್ಞಾನ ಮತ್ತು ಕೌಶಲ್ಯಗಳನ್ನು ಒದಗಿಸುತ್ತದೆ. 

ನೈಸರ್ಗಿಕ, ರಾಸಾಯನಿಕ ಮುಕ್ತ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚುತ್ತಿರುವುದರಿಂದ ಸಾವಯವ ದಾಳಿಂಬೆ ಕೃಷಿ ಲಾಭದಾಯಕ ಉದ್ಯಮವಾಗಿ ಹೊರಹೊಮ್ಮಿದೆ. ಈ ಕೋರ್ಸ್ ಸೂಕ್ತ ಭೂಮಿಯನ್ನು ಆಯ್ಕೆ ಮಾಡುವುದು, ಮಣ್ಣಿನ ಆರೋಗ್ಯವನ್ನು ಅರ್ಥಮಾಡಿಕೊಳ್ಳುವುದು, ಪರಿಸರ ಸ್ನೇಹಿ ಕೀಟ ನಿಯಂತ್ರಣ ವಿಧಾನಗಳನ್ನು ಬಳಸುವುದು ಮತ್ತು ಸುಸ್ಥಿರ ನೀರಿನ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳುವುದು ಮುಂತಾದ ಪ್ರಾಕ್ಟಿಕಲ್‌ ಮಾಹಿತಿಗಳೊಂದಿಗೆ ನಿಮ್ಮನ್ನು ಸಜ್ಜುಗೊಳಿಸುತ್ತದೆ.

ಈ ಕೋರ್ಸ್‌ ನೋಡುವವರು ಸಾವಯವ ಕೃಷಿ ಪದ್ಧತಿಗಳ ಸಮಗ್ರ ತಿಳುವಳಿಕೆಯನ್ನು ಪಡೆಯುತ್ತಾರೆ. ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುತ್ತಾರೆ ಮತ್ತು ತಮ್ಮ ಉತ್ಪನ್ನಗಳನ್ನು ಪರಿಣಾಮಕಾರಿಯಾಗಿ ಮಾರಾಟ ಮಾಡಲು ಅಮೂಲ್ಯವಾದ ಸಲಹೆಗಳನ್ನು ಪಡೆಯುತ್ತಾರೆ. ಸಾವಯವ ದಾಳಿಂಬೆ ರೈತರಾಗಿ ಯಶಸ್ಸು ಗಳಿಸಲು ಈಗಲೇ ಈ ಕೋರ್ಸ್‌ ವೀಕ್ಷಿಸಿ. 

 
 

ಈ ಕೋರ್ಸ್ ಒಳಗೊಂಡಿದೆ

 
ಒಟ್ಟು ಕೋರ್ಸ್ ಲೆಂತ್
2Hrs 28Min
 
ಪಾಠಗಳ ಸಂಖ್ಯೆ
10 ವೀಡಿಯೊಗಳು
 
ನೀವು ಕಲಿಯುವುದು
Completion Certificate
 

ಸಂಬಂಧಿತ ಕೋರ್ಸ್‌ಗಳು

 

ಟ್ರೆಂಡಿಂಗ್ ಕೋರ್ಸ್‌ಗಳು

 

ಜನಪ್ರಿಯ ಕೋರ್ಸ್‌ಗಳು

 
 

ಫೈನಾನ್ಸಿಯಲ್ ಫ್ರೀಡಂ ಅಪ್ಲಿಕೇಶನ್

ಫೈನಾನ್ಸಿಯಲ್ ಫ್ರೀಡಂ ಅಪ್ಲಿಕೇಶನ್ ಅನ್ನು ಈಗಲೇ ಡೌನ್‌ಲೋಡ್ ಮಾಡಿ ಮತ್ತು 244 ಕೋರ್ಸ್‌ಗಳಿಗೆ ಪೂರ್ಣ ಪ್ರವೇಶವನ್ನು ಪಡೆಯಿರಿ